*ಯಾವುದೇ ಬೆಳವಣಿಗೆ ಇದ್ದರೂ ನಾನೇ ಸುದ್ದಿಗೋಷ್ಠಿ ಕರೆದು ಮಾಹಿತಿ ಕೊಡುತ್ತೇನೆ; ಹುದ್ದೆ ಎಂಬುದು ಅಂಗಡಿಯಲ್ಲಿ ಸಿಗಲ್ಲ: ಗರಂ ಆದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: “ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮುಖಾಂತರ ಯಾರಾದರೂ … Continue reading *ಯಾವುದೇ ಬೆಳವಣಿಗೆ ಇದ್ದರೂ ನಾನೇ ಸುದ್ದಿಗೋಷ್ಠಿ ಕರೆದು ಮಾಹಿತಿ ಕೊಡುತ್ತೇನೆ; ಹುದ್ದೆ ಎಂಬುದು ಅಂಗಡಿಯಲ್ಲಿ ಸಿಗಲ್ಲ: ಗರಂ ಆದ ಡಿಸಿಎಂ*