*ಯಾವುದೇ ಬೆಳವಣಿಗೆ ಇದ್ದರೂ ನಾನೇ ಸುದ್ದಿಗೋಷ್ಠಿ ಕರೆದು ಮಾಹಿತಿ ಕೊಡುತ್ತೇನೆ; ಹುದ್ದೆ ಎಂಬುದು ಅಂಗಡಿಯಲ್ಲಿ ಸಿಗಲ್ಲ: ಗರಂ ಆದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: “ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.Home add -Advt ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ … Continue reading *ಯಾವುದೇ ಬೆಳವಣಿಗೆ ಇದ್ದರೂ ನಾನೇ ಸುದ್ದಿಗೋಷ್ಠಿ ಕರೆದು ಮಾಹಿತಿ ಕೊಡುತ್ತೇನೆ; ಹುದ್ದೆ ಎಂಬುದು ಅಂಗಡಿಯಲ್ಲಿ ಸಿಗಲ್ಲ: ಗರಂ ಆದ ಡಿಸಿಎಂ*