*ಸರ್ಕಾರಕ್ಕೆ 100 ದಿನ ಪೂರ್ಣಗೊಳ್ಳುವ ಹೊತ್ತಿನಲ್ಲೇ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಲಾಗುತ್ತಿದೆ: ಸಿಎಂ ಕಿಡಿ*

ಪ್ರಗತಿವಾಹಿನಿ ಸುದ್ದಿ: “ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿರುವ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಬಿಜೆಪಿಯವರು ರಾಜಕೀಯಕ್ಕಾಗಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಿಡಿಕಾರಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿಕರ ಮನೆ ಮೇಲೆ ಇಡಿ ದಾಳಿ ಬಗ್ಗೆ ಕೇಳಿದಾಗ, “ಈ ಹಿಂದೆಯೂ … Continue reading *ಸರ್ಕಾರಕ್ಕೆ 100 ದಿನ ಪೂರ್ಣಗೊಳ್ಳುವ ಹೊತ್ತಿನಲ್ಲೇ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಲಾಗುತ್ತಿದೆ: ಸಿಎಂ ಕಿಡಿ*