*BREAKING: ಇನ್ನೂ ಮೂರ್ನಾಲ್ಕು ಜನರ ಮೇಲೆ ದಾಳಿಯಾಗಬಹುದು: ಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ*
ಪ್ರಗತಿವಾಹಿನಿ ಸುದ್ದಿ: ಇನ್ನೂ ಮೂರ್ನಾಲ್ಕು ಜನರ ಮೇಲೆ ಇಡಿ ದಾಳಿ ನಡೆಯಬಹುದು. ಈ ಬಗ್ಗೆ ಮಾಹಿತಿ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ ಬೆನ್ನಲ್ಲೇ ಇಂದು ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಇನ್ನೂ ಮೂರ್ನಾಲ್ಕು ಸಚಿವರ ಮೇಲೆ ದಾಳಿಯಾಗುವ ಸಾಧ್ಯತೆ ಇದೆ ಎಂದರು. ಇಡೀ ಕಾಂಗ್ರೆಸ್ ಪಕ್ಷವನ್ನು ಟಾರ್ಗೆ ಮಾಡಲಾಗುತ್ತಿದೆ. ಸಮುದಾಯ ಮಾತ್ರವಲ್ಲ, ಇಡೀ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿ … Continue reading *BREAKING: ಇನ್ನೂ ಮೂರ್ನಾಲ್ಕು ಜನರ ಮೇಲೆ ದಾಳಿಯಾಗಬಹುದು: ಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ*
Copy and paste this URL into your WordPress site to embed
Copy and paste this code into your site to embed