*ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್ ಕರೆ; ಪೋಷಕರು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ: ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಬೆಂಗಳೂರಿನ‌ 15 ಶಾಲೆಗಳಿಗೆ ಬಂದಿರುವ ಬಾಂಬ್‌ ಬೆದರಿಕೆ ಹುಸಿ ಕರೆಯಾಗಿದ್ದು. ಮಕ್ಕಳ ಪೋಷಕರು ಹಾಗೂ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.Home add -Advt ಹುಸಿ ಬಾಂಬ್ ಕರೆ ಪಡೆದಿದ್ದ ನೀವ್ ಅಕಾಡೆಮಿಗೆ ಭೇಟಿ ನೀಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಹುಸಿ ಬೆದರಿಕೆ ಹಾಕಿದವರನ್ನು 24 ಗಂಟೆಯೋಳಗೆ ಪತ್ತೆ ಮಾಡಲಾಗುವುದು ಪೊಲೀಸರು ಈಗಾಗಲೆ ಕಾರ್ಯಚರಣೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೂ ಹೀಗೆ … Continue reading *ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್ ಕರೆ; ಪೋಷಕರು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ: ಡಿಸಿಎಂ*