*ನುಡಿದಂತೆ ನಡೆಯುವುದೇ ಕಾಂಗ್ರೆಸ್ ಶಕ್ತಿ; ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನುಡಿದಂತೆ ನಡೆಯುವುದೇ ಕಾಂಗ್ರೆಸ್ ಶಕ್ತಿ. ಬಿಜೆಪಿ, ಜೆಡಿಎಸ್ ನವರು ನಮ್ಮ ಯೋಜನೆಗಳಿಗೆ ಟಿಕೆ ಮಾಡುತ್ತಿದ್ದಾರೆ. ಟೀಕೆ ಮಾಡುವವರು ಮಾಡಲಿ. ನಾವು ಯಶಸ್ವಿಯಾಗಿ ಯ್ಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.Home add -Advt ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾನಿಂದು ಉಜ್ಜಯನಿ ಮಹಾಕಾಲೇಶ್ವರನ ಪೂಜೆ ಮಾಡಿ ಬಂದಿದ್ದೇನೆ. ಜನರನ್ನು ಸಂತೋಷಪಡಿಸುವುದೇ ನಿಜವಾದ ಈಶ್ವರನ ಪೂಜೆ. ನೆರೆದ ಜನರಲ್ಲಿಯೂ ಈಶ್ವರನನ್ನು ಕಾಣುತ್ತಿದ್ದೇನೆ. ಇದೊಂದು ಪವಿತ್ರವಾದ ದಿನ ಎಂದರು. ಬಿಜೆಪಿ, ಜೆಡಿಎಸ್ ನವರು … Continue reading *ನುಡಿದಂತೆ ನಡೆಯುವುದೇ ಕಾಂಗ್ರೆಸ್ ಶಕ್ತಿ; ಡಿಸಿಎಂ ಡಿ.ಕೆ.ಶಿವಕುಮಾರ್*