Kannada NewsKarnataka NewsLatest

*ಮಹಿಳೆ ಮೇಲೆ ಅತ್ಯಾಚಾರ; ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯ ಕಾಫಿ ಬೋರ್ಡ್ ಬಳಿ ನಡೆದಿದೆ.

Home add -Advt

ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಹತ್ಯೆಗೈಯ್ಯಲಾಗಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕಟ್ಟಡದ ಮಾಲೀಕ ಇಂದು ಬೆಳಿಗ್ಗೆ ಬಂದು ನೋಡಿದಾಗ ಮಹಿಳೆ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Related Articles

Back to top button