*ಶೃಂಗೇರಿ ಷಡ್ಯಂತ್ರ: ಕಾನೂನು ಹೋರಾಟ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಷಡ್ಯಂತ್ರ ಹಾಗೂ ವ್ಯವಸ್ಥಿತ ಅಪರಾಧ ನಡೆದಿದೆ. ಇದು ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದರು. ಬೆಂಗಳೂರಿನ ಸದಾಶಿವನಗರ ನಿವಾಸ ಹಾಗೂ ಹೊಸಪೇಟೆಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.Home add -Advt “ಈ ರೀತಿಯೂ ಮಾಡುತ್ತಾರೆ ಎಂದು ಊಹೆ ಮಾಡಿರಲಿಲ್ಲ. ಮಾಜಿ ಶಾಸಕ ಜೀವರಾಜ್ ಅವರು ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡು ಅಂಚೆ ಮತಗಳಲ್ಲಿ ಅಕ್ರಮ ಮಾಡಿದ್ದಾರೆ ಎಂದು ವರದಿಯಾಗಿದೆ. ನಮ್ಮ ಸ್ಥಳೀಯ … Continue reading *ಶೃಂಗೇರಿ ಷಡ್ಯಂತ್ರ: ಕಾನೂನು ಹೋರಾಟ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್*