*ನಾನು, ಸಿಎಂ ಬ್ರದರ್ಸ್ ರೀತಿ ಕೆಲಸ ಮಾಡುತ್ತಿಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ*

ನನಗೆ ಕಾಂಗ್ರೆಸ್ ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯ ಇಲ್ಲ ಪ್ರಗತಿವಾಹಿನಿ ಸುದ್ದಿ: “ನನಗೆ ಕಾಂಗ್ರೆಸ್ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯಗಳಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.Home add -Advt ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, “ಅವರಿಗೆ ಸಿಎಂ ಆಪ್ತರೇನು? ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ. … Continue reading *ನಾನು, ಸಿಎಂ ಬ್ರದರ್ಸ್ ರೀತಿ ಕೆಲಸ ಮಾಡುತ್ತಿಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ*