*ಸಿಎಂ ಯಾವುದೇ ತಪ್ಪು ಮಾಡಿಲ್ಲ , ಯಾವುದೇ ತನಿಖೆ ನಡೆದರೂ ದೋಷಮುಕ್ತರಾಗುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ನಮ್ಮ ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ, ಅವರು ಯಾವುದೇ ಹಗರಣದಲ್ಲೂ ಭಾಗಿಯಾಗಿಲ್ಲ. ಅವರ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಯಾವುದೇ ತನಿಖೆ ನಡೆದರೂ ಅವರು ದೋಷಮುಕ್ತರಾಗುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಡಿಸಿಎಂ ಅವರು ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಬಗ್ಗೆ ಮಾಧ್ಯಮಗಳು … Continue reading *ಸಿಎಂ ಯಾವುದೇ ತಪ್ಪು ಮಾಡಿಲ್ಲ , ಯಾವುದೇ ತನಿಖೆ ನಡೆದರೂ ದೋಷಮುಕ್ತರಾಗುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್*