*ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಬರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡಿರಲು ಸಾಧ್ಯ? ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಮಹದೇವಪ್ಪ ಅವರು ಕೂಡ ನಮ್ಮ ಹೈಕಮಾಂಡ್ ಆಗಿರುವುದರಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ ಎಂಬ ವಿಚಾರ, ಮಾಹಿತಿ ಅವರಿಗೆ ತಿಳಿದಿರಬೇಕು. ಹೀಗಾಗಿ ಅವರು ದಲಿತ ಸಿಎಂ ವಿಚಾರ ಪ್ರಸ್ತಾಪ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಕುಮಾರಪಾರ್ಕ್ ಸರಕಾರಿ ನಿವಾಸ ಹಾಗೂ ಸುತ್ತೂರು ಸದನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.Home add -Advt ರಾಜ್ಯ ರಾಜಕಾರಣದಲ್ಲಿ ಬದಲಾವಣೆ, ಅಧಿಕಾರ ಹಸ್ತಾಂತರ, ದಲಿತ ಸಿಎಂ ಬಗ್ಗೆ ಆಗುತ್ತಿರುವ … Continue reading *ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಬರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡಿರಲು ಸಾಧ್ಯ? ಡಿಸಿಎಂ ಡಿ.ಕೆ.ಶಿವಕುಮಾರ್*