*ಮೊದಲೇ ಹೇಳಿದ್ದೆ ರಾಜಕೀಯ ಪಿತೂರಿ ಎಂದು: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಕೇಳಿದಾಗ, “ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದಾಗಲೇ, … Continue reading *ಮೊದಲೇ ಹೇಳಿದ್ದೆ ರಾಜಕೀಯ ಪಿತೂರಿ ಎಂದು: ಡಿಸಿಎಂ ಡಿ.ಕೆ.ಶಿವಕುಮಾರ್*