*ಮೊದಲೇ ಹೇಳಿದ್ದೆ ರಾಜಕೀಯ ಪಿತೂರಿ ಎಂದು: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.Home add -Advt ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಕೇಳಿದಾಗ, “ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಬೆಂಗಳೂರಿನಿಂದ ಮೈಸೂರುವರೆಗೆ … Continue reading *ಮೊದಲೇ ಹೇಳಿದ್ದೆ ರಾಜಕೀಯ ಪಿತೂರಿ ಎಂದು: ಡಿಸಿಎಂ ಡಿ.ಕೆ.ಶಿವಕುಮಾರ್*