*ನನ್ನ ಸ್ಟಿಂಗ್ ಆಪರೇಷನ್ ಮಾಡಿದ ಪಿತಾಮಹ ಯಾರೆಂದುಗೊತ್ತು: ಖಾಸಗಿ ಏಜೆಂಟರನ್ನು ನೇಮಕ ಮಾಡಿರುವ ಬಗ್ಗೆ ಪಕ್ಕಾ ಮಾಹಿತಿ ಇದೆ ಎಂದ ಸಿಎಂ ಡಿ ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಆದ ಬಳಿಕ ನನ್ನ ಹಾಗೂ ಇತರೆ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಯತ್ನ ನಡೆದಿದ್ದು, ಇದರ ಪಿತಾಮಹ ಯಾರು? ಇದಕ್ಕೆ ಹಣಕಾಸಿನ ನೆರವು ಯಾರು ನೀಡುತ್ತಿದ್ದಾರೆ ಹಾಗೂ ಹೇಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬುದು ನನಗೆ ತಿಳಿದಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ನವದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಸಚಿವರ ಮೇಲೆ ಗುಪ್ತ ಕಾರ್ಯಾಚರಣೆ ಮಾಡುತ್ತಿರುವ ಬಗ್ಗೆ ನೀಡಿರುವ ಎಚ್ಚರಿಕೆ … Continue reading *ನನ್ನ ಸ್ಟಿಂಗ್ ಆಪರೇಷನ್ ಮಾಡಿದ ಪಿತಾಮಹ ಯಾರೆಂದುಗೊತ್ತು: ಖಾಸಗಿ ಏಜೆಂಟರನ್ನು ನೇಮಕ ಮಾಡಿರುವ ಬಗ್ಗೆ ಪಕ್ಕಾ ಮಾಹಿತಿ ಇದೆ ಎಂದ ಸಿಎಂ ಡಿ ಕೆ ಶಿವಕುಮಾರ್*