*ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ: ಸಿಎಂ ಡಿ.ಕೆ.ಶಿವಕುಮಾರ್ ಕಿಡಿ*
ಪ್ರಗತಿವಾಹಿನಿ ಸುದ್ದಿ : ಬಿಜೆಪಿ ನಾಯಕರು ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಸುತ್ತಿದ್ದಾರೆ, ಅದಕ್ಕಾಗಿ ಸಮಾಜ ಘಾತುಕ ಶಕ್ತಿಗಳ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ಎಚ್ಚರಿಕೆಯಿಂದ ಇರಿ ಎಂದು ಪೋಲೀಸರಿಗೆ ಸೂಚಿಸಿದ್ದೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಗಣೇಶೋತ್ಸವ ಆಚರಣೆಗೆ ಸರ್ಕಾರ ಅನೇಕ ನಿರ್ಬಂಧ ಹೇರಿದೆ ಎಂಬ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಈ ವಿಚಾರದಲ್ಲಿ ಕೋಮು … Continue reading *ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ: ಸಿಎಂ ಡಿ.ಕೆ.ಶಿವಕುಮಾರ್ ಕಿಡಿ*
Copy and paste this URL into your WordPress site to embed
Copy and paste this code into your site to embed