*ನಮ್ಮ ಹಕ್ಕು, ಅಸ್ತಿತ್ವ, ಸಂವಿಧಾನ ಉಳಿವಿಗೆ ಒಟ್ಟಾಗಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಸಂಸತ್ ಕ್ಷೇತ್ರಗಳು ಯಾವುದೇ ಕಾರಣಕ್ಕೂ ಕಡಿಮೆಯಾಗಲು ಬಿಡುವುದಿಲ್ಲ ಪ್ರಗತಿವಾಹಿನಿ ಸುದ್ದಿ: “ನಾವು ನಮ್ಮ ಹಕ್ಕು, ಅಸ್ತಿತ್ವಕ್ಕೆ ಹೋರಾಡಲು, ಸಂವಿಧಾನ ಉಳಿವಿಗಾಗಿ ನಾವು ಒಟ್ಟಾಗಿದ್ದೇವೆ. ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. “ನಮ್ಮ ಸಂಸತ್ ಸ್ಥಾನಗಳು ಕಡಿಮೆಯಾಗಲು ನಾವು ಬಿಡುವುದಿಲ್ಲ. ದಕ್ಷಿಣದ ರಾಜ್ಯಗಳು ದೇಶದ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡುತ್ತಿವೆ. ಶೈಕ್ಷಣಿಕ ಗುಣಮಟ್ಟದಲ್ಲಿ, ಆರ್ಥಿಕ ಬೆಳವಣಿಗೆ ಸೇರಿದಂತೆ ಅನೇಕ ವಿಷಯಗಳಲ್ಲಿ ಸಾಕಷ್ಟು ಮುಂದಿದ್ದೇವೆ, ತೆರಿಗೆ ಪಾವತಿಯಲ್ಲಿ ಮುಂಚೂಣಿಯಲ್ಲಿದ್ದೇವೆ” … Continue reading *ನಮ್ಮ ಹಕ್ಕು, ಅಸ್ತಿತ್ವ, ಸಂವಿಧಾನ ಉಳಿವಿಗೆ ಒಟ್ಟಾಗಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್*