*ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಪುನರ್ ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*

Home add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರತಿನಿತ್ಯ 10,000 ಕ್ಯೂಸೆಕ್ಸ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, “ನಮ್ಮಲ್ಲಿ ಮಳೆ ಕೊರತೆಯಿಂದ ನೀರಿನ ಅಭಾವ ಹೆಚ್ಚಾಗಿದೆ. ಆದರೂ ಆರಂಭದಲ್ಲಿ ನಾವು ತಮಿಳುನಾಡಿಗೆ ನೀರು ಹರಿಸಿದ್ದೇವೆ. ಆದರೂ ಅವರನ್ನು ತೃಪ್ತಿಪಡಿಸಲು ಆಗುತ್ತಿಲ್ಲ. ನಮಗೆ ಕೃಷಿ ಉದ್ದೇಶಕ್ಕಿಂತ ಕುಡಿಯುವ … Continue reading *ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಪುನರ್ ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*