*ಟಿವಿಕೆ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ಗೌರವಾನ್ವಿತ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ” ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.Home add -Advt ಟಿವಿಕೆ ಪಕ್ಷಕ್ಕೆ ತಮಿಳುನಾಡು ರಾಜ್ಯಪಾಲರು ಬಹುಮತ ಸಾಬೀತಿಗೆ ಅವಕಾಶ ನೀಡದೇ ಇರುವ ಬಗ್ಗೆ ಕೇಳಿದಾಗ, “ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ನೀಡಬೇಕು. ಕರ್ನಾಟಕದಲ್ಲಿ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು … Continue reading *ಟಿವಿಕೆ ಸರಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*