*ತಮಿಳುನಾಡು ಮಾಜಿ ಸಿಎಂ ಪನೀರ್ ಸೇಲ್ವಂಗೆ ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: “ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಹನೂರು ಶೂಟೌಟ್ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ತಮಿಳುನಾಡು ಮಾಜಿ ಸಿಎಂ ಪನೀರ್ ಸೇಲ್ವಂ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ತಮಿಳುನಾಡಿನ ಕಾನೂನು ಮತ್ತು … Continue reading *ತಮಿಳುನಾಡು ಮಾಜಿ ಸಿಎಂ ಪನೀರ್ ಸೇಲ್ವಂಗೆ ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು*