*ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಟನಲ್ ರಸ್ತೆ ಬಗ್ಗೆ ನ್ಯಾಯಾಲಯವೇ ಸಮಿತಿ ರಚಿಸಿ ಪರಿಶೀಲನೆ ಮಾಡಿಸಲಿ ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಸಂಸದ ತೇಜಸ್ವಿ ಸೂರ್ಯ ಅವರ ಭೇಟಿ … Continue reading *ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*