*ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*
ಟನಲ್ ರಸ್ತೆ ಬಗ್ಗೆ ನ್ಯಾಯಾಲಯವೇ ಸಮಿತಿ ರಚಿಸಿ ಪರಿಶೀಲನೆ ಮಾಡಿಸಲಿ ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಸಂಸದ ತೇಜಸ್ವಿ ಸೂರ್ಯ … Continue reading *ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed