*ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನವನ್ನು ಮಟ್ಟಹಾಕಲಿದೆ: ಡಿಸಿಎಂ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; “ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನದ ದಾಳಿಯನ್ನು ಸಮರ್ಥವಾಗಿ ಎದುರಿಸಿ, ಮಟ್ಟಹಾಕಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಬೆಂಗಳೂರಿನ ಕೆ.ಆರ್ ವೃತ್ತದಿಂದ ಮಿನ್ಸ್ಕ್ ಸ್ಕ್ವೇರ್ ವೃತ್ತದವರೆಗೂ ಶುಕ್ರವಾರ ನಡೆದ ಜೈ ಹಿಂದ್ ತಿರಂಗಾ ಯಾತ್ರೆ ವೇಳೆ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನಿನ್ನೆ ರಾತ್ರಿ ಪಾಕಿಸ್ತಾನ ಜಮ್ಮು ಕಾಶ್ಮೀರದ ಮೇಲೆ ದಾಳಿ ಮಾಡಿರುವ ಬಗ್ಗೆ ಕೇಳಿದಾಗ, “ದೇಶ ಇದನ್ನು ಸಮರ್ಥವಾಗಿ ಎದುರಿಸಲಿದೆ. ಇಂದಿರಾ ಗಾಂಧಿ ಅವರ ಕಾಲದಲ್ಲಿ ಹೇಗೆ … Continue reading *ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನವನ್ನು ಮಟ್ಟಹಾಕಲಿದೆ: ಡಿಸಿಎಂ ಡಿ.ಕೆ ಶಿವಕುಮಾರ್*