*ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಉದಯಗಿರಿಯಲ್ಲಿ ಕಲ್ಲು ತೂರಾಟ ಮಾಡಿರುವವರು 15- 16 ವರ್ಷದ ಹುಡುಗರು. ಈ ವೇಳೆ ಪೊಲೀಸರು ಅತ್ಯುತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪರಿಸ್ಥಿತಿ ನಿಭಾಯಿಸಿದ ಎಲ್ಲ ಅಧಿಕಾರಿಗಳಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಮೈಸೂರಿನ ಗಲಭೆ ಪೀಡಿತ ಪ್ರದೇಶ ಉದಯಗಿರಿಗೆ ಬುಧವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು, “ಇಲ್ಲಿ ಯಾರೇ ತಪ್ಪು ಮಾಡಿದ್ದರೂ ತಪ್ಪು. ಯಾವುದೇ ರೀತಿಯ ತಪ್ಪು ನಡೆದಿದ್ದರೂ ಪೊಲೀಸರು ಕಾನೂನು … Continue reading *ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್*