*ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಉದಯಗಿರಿಯಲ್ಲಿ ಕಲ್ಲು ತೂರಾಟ ಮಾಡಿರುವವರು 15- 16 ವರ್ಷದ ಹುಡುಗರು. ಈ ವೇಳೆ ಪೊಲೀಸರು ಅತ್ಯುತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪರಿಸ್ಥಿತಿ ನಿಭಾಯಿಸಿದ ಎಲ್ಲ ಅಧಿಕಾರಿಗಳಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.Home add -Advt ಮೈಸೂರಿನ ಗಲಭೆ ಪೀಡಿತ ಪ್ರದೇಶ ಉದಯಗಿರಿಗೆ ಬುಧವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು, “ಇಲ್ಲಿ ಯಾರೇ ತಪ್ಪು ಮಾಡಿದ್ದರೂ ತಪ್ಪು. ಯಾವುದೇ ರೀತಿಯ ತಪ್ಪು ನಡೆದಿದ್ದರೂ … Continue reading *ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್*