*ಉದಯಪುರದಲ್ಲಿ ನೀರಾವರಿ ಸಚಿವರ ಬೃಹತ್ ಸಭೆ: ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ ಮುನ್ನ ನೀರಾವರಿ ಸಚಿವರೂ ಆದ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಬೆಳಗಿನ ಜಾವ ಈ ಬಗ್ಗೆ ಮಾಹಿತಿ ನೀಡಿದರು. “ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ ನಡೆಯುತ್ತಿದ್ದು, ಇಲ್ಲಿ ಎಲ್ಲಾ … Continue reading *ಉದಯಪುರದಲ್ಲಿ ನೀರಾವರಿ ಸಚಿವರ ಬೃಹತ್ ಸಭೆ: ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪ: ಡಿಸಿಎಂ ಡಿ.ಕೆ.ಶಿವಕುಮಾರ್*