*ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: “ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಿಂದ ಮರಳಿದ ನಂತರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದರು. ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ವಿರೋಧ ಪಕ್ಷಗಳು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸುತ್ತಿವೆ ಎಂದು ಕೇಳಿದಾಗ ಅವರು, “ರಾಜೀನಾಮೆ ಕೇಳುವುದು ವಿರೋಧ … Continue reading *ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ*
Copy and paste this URL into your WordPress site to embed
Copy and paste this code into your site to embed