ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದು, ಆದರೂ ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಿಸಿದರು. ತುಮಕೂರು ರಸ್ತೆಯ ಮಾದಾವರದ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು, ಜಿಲ್ಲಾ ಮಂತ್ರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಆದರೂ ಬಿಜೆಪಿ ಅವರಿಗೆ ರಾಜಕೀಯ ಮಾಡಬೇಕು. … Continue reading *ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ, ಆದರೂ ಬಿಜೆಪಿಯಿಂದ ರಾಜಕೀಯ: ಡಿಸಿಎಂ ಕಿಡಿ*
Copy and paste this URL into your WordPress site to embed
Copy and paste this code into your site to embed