*ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ, ಆದರೂ ಬಿಜೆಪಿಯಿಂದ ರಾಜಕೀಯ: ಡಿಸಿಎಂ ಕಿಡಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದು, ಆದರೂ ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಿಸಿದರು.Home add -Advt ತುಮಕೂರು ರಸ್ತೆಯ ಮಾದಾವರದ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು, ಜಿಲ್ಲಾ ಮಂತ್ರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಆದರೂ ಬಿಜೆಪಿ ಅವರಿಗೆ … Continue reading *ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ, ಆದರೂ ಬಿಜೆಪಿಯಿಂದ ರಾಜಕೀಯ: ಡಿಸಿಎಂ ಕಿಡಿ*