*ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು :“ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾರಾದರು ಯಾವ ರೀತಿ ಕಾಯಿ ನಡೆಸುತ್ತಾರೆ ಎಂದು ಹೇಳುತ್ತಾರೆಯೇ? ಯಾರು ಹೇಳುವುದಿಲ್ಲ ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ, ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿಸಿ ಬಿಜೆಪಿ ಅನ್ಯಾಯ ಮಾಡಿದೆ ಎಂದು ಸುರ್ಜೆವಾಲ … Continue reading *ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್*