*ವೈಟ್ ಟ್ಯಾಪಿಂಗ್ ಗೆ ಹೆಚ್ಚಿನ ಆದ್ಯತೆ; ಸದ್ಯದಲ್ಲೇ ಬೆಂಗಳೂರು ಶಾಸಕರ ಜೊತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್ ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಹೆಚ್. ಎಸ್ ಗೋಪಿನಾಥ್ ಅವರ ಪ್ರಶ್ನೆಗೆ ಅವರು ಉತ್ತರಿಸಿದರು. “ಬೆಂಗಳೂರಿನಲ್ಲಿ 1.14 ಕೋಟಿ ವಾಹನಗಳು ಇವೆ. ಬೆಂಗಳೂರಿನ ಜನಸಂಖ್ಯೆಯಷ್ಟೇ ವಾಹನಗಳ ಸಂಖ್ಯೆ ಕೂಡ ಇದೆ. ನಗರದಲ್ಲಿ ನಿತ್ಯ ಸರಾಸರಿ 1300 ದ್ವಿಚಕ್ರ ವಾಹನಗಳು … Continue reading *ವೈಟ್ ಟ್ಯಾಪಿಂಗ್ ಗೆ ಹೆಚ್ಚಿನ ಆದ್ಯತೆ; ಸದ್ಯದಲ್ಲೇ ಬೆಂಗಳೂರು ಶಾಸಕರ ಜೊತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed