*ವೈಟ್ ಟ್ಯಾಪಿಂಗ್ ಗೆ ಹೆಚ್ಚಿನ ಆದ್ಯತೆ; ಸದ್ಯದಲ್ಲೇ ಬೆಂಗಳೂರು ಶಾಸಕರ ಜೊತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್ ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಹೆಚ್. ಎಸ್ ಗೋಪಿನಾಥ್ ಅವರ ಪ್ರಶ್ನೆಗೆ ಅವರು ಉತ್ತರಿಸಿದರು. “ಬೆಂಗಳೂರಿನಲ್ಲಿ 1.14 ಕೋಟಿ ವಾಹನಗಳು ಇವೆ. ಬೆಂಗಳೂರಿನ ಜನಸಂಖ್ಯೆಯಷ್ಟೇ ವಾಹನಗಳ ಸಂಖ್ಯೆ ಕೂಡ ಇದೆ. ನಗರದಲ್ಲಿ ನಿತ್ಯ ಸರಾಸರಿ 1300 … Continue reading *ವೈಟ್ ಟ್ಯಾಪಿಂಗ್ ಗೆ ಹೆಚ್ಚಿನ ಆದ್ಯತೆ; ಸದ್ಯದಲ್ಲೇ ಬೆಂಗಳೂರು ಶಾಸಕರ ಜೊತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed