*ನೂತನ ವಿವಿ ವಿಲೀನ ಹೊರತು ವಾಜಾ ಮಾಡಲ್ಲ: ಡಿಸಿಎಂ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು ನೂತನ ವಿವಿಗಳ ವಿಚಾರವನ್ನು ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಿರ್ಧಾರವನ್ನು ಗುರುವಾರ ಸಮರ್ಥಿಸಿಕೊಂಡರು. “ನಿಮ್ಮ … Continue reading *ನೂತನ ವಿವಿ ವಿಲೀನ ಹೊರತು ವಾಜಾ ಮಾಡಲ್ಲ: ಡಿಸಿಎಂ ಸ್ಪಷ್ಟನೆ*