*ನೂತನ ವಿವಿ ವಿಲೀನ ಹೊರತು ವಜಾ ಮಾಡಲ್ಲ: ಡಿಸಿಎಂ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು ನೂತನ ವಿವಿಗಳ ವಿಚಾರವನ್ನು ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಿರ್ಧಾರವನ್ನು ಗುರುವಾರ … Continue reading *ನೂತನ ವಿವಿ ವಿಲೀನ ಹೊರತು ವಜಾ ಮಾಡಲ್ಲ: ಡಿಸಿಎಂ ಸ್ಪಷ್ಟನೆ*