*ಟೀಕಿಸುವುದನ್ನು ಬಿಟ್ಟು ಬಿಜೆಪಿಯವರು ರಚನಾತ್ಮಕ ಸಲಹೆ ನೀಡಿದರೆ ಸ್ವೀಕರಿಸಲು ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವದ ಬಗ್ಗೆ ವಿರೋಧ ಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.Home add -Advt ಕುಡಿಯುವ ನೀರಿನ ಅಭಾವದ ಬಗ್ಗೆ ಬಿಜೆಪಿ ನಾಯಕರ ಟೀಕೆ ಕುರಿತು ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ; “ವಿರೋಧ ಪಕ್ಷದವರಿಗೆ ಟೀಕೆ ಮಾಡುವುದು ಬಿಟ್ಟು ಬೇರೆ ಇನ್ನೇನು ಇಲ್ಲ. ಅವರು ರಚನಾತ್ಮಕ … Continue reading *ಟೀಕಿಸುವುದನ್ನು ಬಿಟ್ಟು ಬಿಜೆಪಿಯವರು ರಚನಾತ್ಮಕ ಸಲಹೆ ನೀಡಿದರೆ ಸ್ವೀಕರಿಸಲು ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್*