*ನಮ್ಮ ಹುಡುಗ ಯತೀಂದ್ರನನ್ನು ನಾಯಕನನ್ನಾಗಿ ಬೆಳೆಸುತ್ತಿದ್ದಾರೆ, ಆರೋಪ ಮಾಡಲಿ ಬಿಡಿ ಎಂದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯತೀಂದ್ರ ಅವರು ಯಾವ ಅಧಿಕಾರಿ ಹೆಸರು, ಯಾವ ಹುದ್ದೆ, ಎಷ್ಟು ಲಂಚ ಎಂದು ಎಲ್ಲಿ ಹೇಳಿದ್ದಾರೆ. ಕುಮಾರಸ್ವಾಮಿ ಸುಮ್ಮನೆ ಪ್ರಚಾರ ಮಾಡಿ ನಮ್ಮ ಹುಡುಗನನ್ನು (ಯತೀಂದ್ರ) ನಾಯಕನ್ನನ್ನಾಗಿ ಬೆಳೆಸುತ್ತಿದ್ದಾರೆ. ಆರೋಪ ಮಾಡಲಿ ಬಿಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. Home add -Advt “ಮಾಜಿ ಶಾಸಕ ತಂದೆಯ ಜವಾಬ್ದಾರಿ ತೆಗೆದುಕೊಂಡು ತಮ್ಮ ಕ್ಷೇತ್ರದ ಶಾಲೆಗಳ … Continue reading *ನಮ್ಮ ಹುಡುಗ ಯತೀಂದ್ರನನ್ನು ನಾಯಕನನ್ನಾಗಿ ಬೆಳೆಸುತ್ತಿದ್ದಾರೆ, ಆರೋಪ ಮಾಡಲಿ ಬಿಡಿ ಎಂದ ಡಿಸಿಎಂ*