*ಕರ್ನಾಟಕದಲ್ಲಿ ಯುವ ಯುಗ ಆರಂಭ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್*

ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ಬದ್ದ ಪ್ರಗತಿವಾಹಿನಿ ಸುದ್ದಿ: “ಕರ್ನಾಟಕದ ಜನರು ನನ್ನ ಮೇಲೆ ವಿಶ್ವಾಸ ಹೊಂದಿದ್ದಾರೆ. ರೈತರು, ಮಹಿಳೆಯರು ಹಾಗೂ ಯುವ ಪೀಳಿಗೆಯನ್ನು ಸೇರಿ ನಾನು ಸಮಾಜದ ಪ್ರತಿಯೊಂದು ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ಕರ್ನಾಟಕದಲ್ಲಿ ಹೊಸ ಯುವ ಯುಗ ಪ್ರಾರಂಭವಾಗಲಿದೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು‌. Home add -Advt ದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಕ್ಕೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. “ನಾನು ಯಾವುದನ್ನೂ ಕನಸು ಎಂದು … Continue reading *ಕರ್ನಾಟಕದಲ್ಲಿ ಯುವ ಯುಗ ಆರಂಭ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್*