Karnataka NewsLatestPolitics

* ಡಿ.ಕೆ.ಶಿವಕುಮಾರ್ ರಾಜಿನಾಮೆ *

ಪ್ರಗತಿವಾಹಿನಿ ಸುದ್ದಿ: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಹೈಕಮಾಂಡ್ ನಾಯಕರಿಗೆ ರವಾನಿಸಿದ್ದಾರೆ.

ಡಿ.ಕೆ.ಶಿವಕುಮರ್ ಅವರಿಂದ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡುವುದು ಬಹುತೇಕ ಖಚಿತವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button