*ವಿಪಕ್ಷಗಳ ಸಲಹೆಯಂತೆ ಅಕ್ಕಿ ಸಿಗುವವರೆಗೂ ಹಣ ನೀಡಲು ನಿರ್ಧಾರ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*

ಅವರ ಹೋರಾಟದಿಂದ ನಮ್ಮ ಯೋಜನೆಗೆ ಪ್ರಚಾರ ಸಿಗುತ್ತೆ ಎಂದು ಟಾಂಗ್Home add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾವು ಜನರಿಗೆ ಕೊಟ್ಟ ಮಾತಿನಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಈಗ 5 ಕೆ.ಜಿ ಅಕ್ಕಿ ಹಾಗೂ ಹೆಚ್ಚುವರಿ ಅಕ್ಕಿ ಸಿಗುವವರೆಗೂ ಅದಕ್ಕೆ ಪ್ರತಿಯಾಗಿ ಹಣ ನೀಡುತ್ತಿದ್ದೇವೆ. ಅಕ್ಕಿ ಖರೀದಿಗೆ ನಮ್ಮ ಸಚಿವರು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಅಕ್ಕಿ ಸಿಗುವವರೆಗೂ ಬೇರೆ ಪಕ್ಷಗಳ ಸಲಹೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continue reading *ವಿಪಕ್ಷಗಳ ಸಲಹೆಯಂತೆ ಅಕ್ಕಿ ಸಿಗುವವರೆಗೂ ಹಣ ನೀಡಲು ನಿರ್ಧಾರ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*