*ಹೆಚ್.ಡಿ.ಕೆ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕುಮಾರಸ್ವಾಮಿ ಅವರು ಎನ್ ಡಿಎ ಮೈತ್ರಿಕೂಟದವವರು. ನಮಗೂ ಎನ್ ಡಿಎಗೂ ಸಂಬಂಧವಿಲ್ಲ. ಮೊದಲು ಎನ್ ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.Home add -Advt ‘ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ’ ಎಂಬ ಮಾಜಿ … Continue reading *ಹೆಚ್.ಡಿ.ಕೆ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*