*ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಬೆಂಗಳೂರಿನ ಕುಮಾರಪಾರ್ಕ್ ಸರಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಲೋಕಸಭೆ ಫಲಿತಾಂಶದ ಕುರಿತ ಪರಾಮರ್ಶೆ ಬಗ್ಗೆ ಪ್ರಶ್ನಿಸಿದಾಗ, “ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, … Continue reading *ಜನರ ತೀರ್ಪು ಎಚ್ಚರಿಕೆ ಗಂಟೆ, ನಮ್ಮ ತಪ್ಪುಗಳನ್ನು ಪರಾಮರ್ಶಿಸಿ ಸರಿಪಡಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್*