*ಇಂತಹ ಸಂಕಷ್ಟದ ಸಮಯದಲ್ಲೇ ಮೇಕೆದಾಟು ಯೋಜನೆ ನೆರವಾಗಲಿದೆ, ಸಹಕರಿಸಿ: ತಮಿಳುನಾಡಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆ ಕೈಕೊಟ್ಟ ಇಂತಹ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲು ಮೇಕೆದಾಟು ಯೋಜನೆ ನೆರವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಬೇಕು” ಎಂದು ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು.Home add -Advt ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ನಾವು ತಮಿಳುನಾಡಿಗೆ 10 ಟಿಎಂಸಿ ನೀರನ್ನು ನೀಡಲು ತಯಾರಿದ್ದೇವೆ. ನಾವು ಈಗ ಎಷ್ಟು ನೀರು ಲಭ್ಯವಿದೆಯೊ ಅಷ್ಟು … Continue reading *ಇಂತಹ ಸಂಕಷ್ಟದ ಸಮಯದಲ್ಲೇ ಮೇಕೆದಾಟು ಯೋಜನೆ ನೆರವಾಗಲಿದೆ, ಸಹಕರಿಸಿ: ತಮಿಳುನಾಡಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ*