*ಆರ್.ಎಸ್.ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಸದನದಲ್ಲಿ ಆರ್ ಎಸ್ ಎಸ್ ಗೀತೆ ಹಾಡುವ ಮೂಲಕ ಅಚ್ಚರಿ ಮೂಡಿಸಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಕ್ಷಮೆ ಕೋರಿದ್ದಾರೆ. ವಿಧಾನಸಭೆ ಕಲಾಪದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಆರ್ ಎಸ್ ಎಸ್ ಪ್ರಾರ್ಥನೆ ನಮಸ್ತೆ ಸದಾ ವತ್ಸಲೇ ಮಾತೃಭೂಮಿ…. ಎಂಬ ಗೀತೆಯನ್ನು ಹಾಡುವ ಮೂಲಕ ಗಮನ ಸೆಳೆದಿದ್ದರು. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹಾಡಿದ್ದಕ್ಕೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್ ಕ್ಷಮೆ … Continue reading *ಆರ್.ಎಸ್.ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್*