*ಡಿಸಿಎಂ ಡಿ.ಕೆ. ಶಿವಕುಮಾರ್ ಡಾವೊಸ್ ಪ್ರವಾಸ ದಿಢೀರ್ ರದ್ದು*
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಡಾವೊಸ್ ಪ್ರವಸ ದಿಢೀರ್ ರದ್ದಾಗಿದೆ. ಜನವರಿ 18ರಂದು ನಿಗದಿಯಾಗಿದ್ದ ವರ್ಲ್ಡ್ ಏಕನಾಮಿಕ್ ಫೋರಂ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಟ್ತಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಡಾವೊಸ್ ತೆರಳಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಪ್ರವಾಸವನ್ನು ರದ್ದುಗೊಳಿಸಲಾಗಿದೆ.Home add -Advt ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಡಾವೊಸ್ ಪ್ರವಾಸ ರದ್ದಾಗಿದೆ ಎಂದು ತಿಳಿದುಬಂದಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ನಾಯಕರ ಜೊತೆಗಿನ ಸರಣಿ ಸಭೆ ಹಾಗೂ ಮನರೇಗಾ … Continue reading *ಡಿಸಿಎಂ ಡಿ.ಕೆ. ಶಿವಕುಮಾರ್ ಡಾವೊಸ್ ಪ್ರವಾಸ ದಿಢೀರ್ ರದ್ದು*
Copy and paste this URL into your WordPress site to embed
Copy and paste this code into your site to embed