*ಮೈಸೂರಿನಲ್ಲಿ ಉಳಿಯುವುದು ಜಾನಕಿಯವರ ಆಸೆಯಾಗಿತ್ತು; ಅವರ ಹೆಸರು ಅಜರಾಮರವಾಗಿಸುವುದಾಗಿ ಸಿಎಂ ಭರವಸೆ*

ಪ್ರಗತಿವಾಹಿನಿ ಸುದ್ದಿ: “ನಮ್ಮ ಭಾರತದ ಒಬ್ಬ ಅಪ್ರತಿಮ ಗಾಯಕಿ, ಗಾನಕೋಗಿಲೆ ಎಸ್ ಜಾನಕಿ ಅವರ ಹೆಸರು ಅಜರಾಮರವಾಗಿಸುವ ಬಗ್ಗೆ ತೀರ್ಮಾನ ಮಾಡಲಾಗುವುದು. ಇದರ ಬಗ್ಗೆ ಚಿತ್ರರಂಗದ ಪ್ರಮುಖರ ಬಳಿ ಚರ್ಚಿಸಿ ತೀರ್ಮಾನಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.Home add -Advt “ಐವತ್ತು ವರ್ಷಗಳ ಕಾಲ ನಮ್ಮ ಸಿನಿಮಾ ರಂಗದಲ್ಲಿ ಸೇವೆ ಸಲ್ಲಿಸಿದವರು. ಎಲ್ಲಾ ಭಾಷೆಯಲ್ಲೂ ಹಾಡುಗಳನ್ನು ಹಾಡಿದ್ದಾರೆ. ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ … Continue reading *ಮೈಸೂರಿನಲ್ಲಿ ಉಳಿಯುವುದು ಜಾನಕಿಯವರ ಆಸೆಯಾಗಿತ್ತು; ಅವರ ಹೆಸರು ಅಜರಾಮರವಾಗಿಸುವುದಾಗಿ ಸಿಎಂ ಭರವಸೆ*