*ಉದ್ಯೋಗ ಪಡೆಯುವುದಕ್ಕಿಂತ ಉದ್ಯೋಗ ಸೃಷ್ಟಿಸುವುದು ನಿಮ್ಮ ಗುರಿಯಾಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಈಗಿನ ಮಕ್ಕಳು ಭವಿಷ್ಯದಲ್ಲಿ ಉದ್ಯೋಗ ಪಡೆಯುವುದಕ್ಕಿಂತ ಚೆನ್ನಾಗಿ ಓದಿ ನೀವೇ ನೂರಾರು ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಇಟ್ಟುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದರು. ಕನಕಪುರದಲ್ಲಿ ಭಾನುವಾರ ದ ರೂರಲ್ ಎಜುಕೇಷನ್ ಸೊಸೈಟಿ ಸ್ಥಾಪಕ ಅಧ್ಯಕ್ಷ, ಮಾಜಿ ಶಾಸಕ ಎಸ್ ಕರಿಯಪ್ಪ ಅವರ 125 ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಪೂಜ್ಯ ಕರಿಯಪ್ಪನವರ 125ನೇ ಜಯಂತಿ ಕಾರ್ಯಕ್ರಮ ಆಚರಿಸುತ್ತುದ್ದೇವೆ. ಇಂದು ಶ್ರೀರಾಮನವಮಿ. ಸಮಾಜ ಸೇವೆ ಮಾಡುವವರನ್ನು … Continue reading *ಉದ್ಯೋಗ ಪಡೆಯುವುದಕ್ಕಿಂತ ಉದ್ಯೋಗ ಸೃಷ್ಟಿಸುವುದು ನಿಮ್ಮ ಗುರಿಯಾಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್*