*BREAKING: ಸಿಎಂ ಡಿ.ಕೆ.ಶಿವಕುಮಾರ್ ನಿವಾಸ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಾಂಬ್ ಬೆದರಿಕೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸ ಹಾಗೂ ವಿಧಾನಸೌಧಕ್ಕೂ ಬಾಅಂಬ್ ಬೆದರಿಕೆ ಕರೆ ಬಂದಿದೆ. ಸಿಎಂ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ವಿಶೇಷವೆಂದರೆ, ಈ ಬೆದರಿಕೆ ಕರೆ ನೇರವಾಗಿ ಪೊಲೀಸರಿಗೆ ಬಂದಿಲ್ಲ. ಆಟೋ ಚಾಲಕನ ಮೊಬೈಲ್ ಮೂಲಕ ಪೊಲೀಸರಿಗೆ ಅನಾಮಿಕ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಘಟನೆಯಿಂದ ಕೆಲಕಾಲ … Continue reading *BREAKING: ಸಿಎಂ ಡಿ.ಕೆ.ಶಿವಕುಮಾರ್ ನಿವಾಸ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ*
Copy and paste this URL into your WordPress site to embed
Copy and paste this code into your site to embed