*ಅನಾರೋಗ್ಯದ ನಡುವೆಯೂ ಜನರ ಅಹವಾಲು ಆಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್*

ವಿಶೇಷ ಚೇತನ ದಂಪತಿಗೆ ನೆರವು ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನನ್ನ ಆರೋಗ್ಯ ಸರಿಯಿಲ್ಲ. ಆದರೆ ನಿಮಗೆ ಸಮಯ ನೀಡಿದ್ದೇನೆ. ಮಾತಿಗೆ ತಪ್ಪಬಾರದು ಎಂಬ ಕಾರಣಕ್ಕೆ ವೈದ್ಯರ ವಿಶ್ರಾಂತಿ ಸಲಹೆಯನ್ನು ಲೆಕ್ಕಿಸದೆ ಇಲ್ಲಿಗೆ ಆಗಮಿಸಿದ್ದೇನೆ. ಜನ ಸೇವೆಯೇ ಜನಾರ್ಧನ ಸೇವೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೆರೆದಿದ್ದ ಸಾರ್ವಜನಿಕರು, ʼತೊಂದರೆ ಇಲ್ಲ ಸಾರ್, ಹುಷಾರಾಗಿ ಇನ್ನೊಮ್ಮೆ ಬನ್ನಿ ಎಂದು ಕೂಗಿದರುʼ. ಆದರೆ ಡಿಸಿಎಂ ಅವರು ಜನರ ಬಳಿ ತೆರಳಿ ಅವರ ಕಷ್ಟ ಆಲಿಸಿ, ಮನವಿ ಸ್ವೀಕರಿಸಿದರು.Home add -Advt … Continue reading *ಅನಾರೋಗ್ಯದ ನಡುವೆಯೂ ಜನರ ಅಹವಾಲು ಆಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್*