*ಶಿವರಾಂ ಕಾರಂತ ಬಡಾವಣೆ ವೀಕ್ಷಿಸಿದ ಡಿಸಿಎಂ ಮಹತ್ವದ ನಿರ್ಧಾರ*

ಬಡಾವಣೆ ಬಳಿಯೇ ಐಟಿ ಹಬ್ ಮಾಡಲು ಜಾಗ ಮೀಸಲು ಇಡುವಂತೆ ನಿರ್ದೇಶನHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿವರಾಂ ಕಾರಂತ ಬಡಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಇಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ನಮ್ಮ ತೀರ್ಮಾನಗಳ ಬಗ್ಗೆ ಸುಪ್ರೀಂ ಕೋರ್ಟ್ ರಚನೆ ಮಾಡಿರುವ ಸಮಿತಿ ಜತೆಗೂ ನಮ್ಮ ತೀರ್ಮಾನದ ಬಗ್ಗೆ ಚರ್ಚೆ ಮಾಡಿದ್ದೇವೆ. ಬಿಡಿಎ ಅಧಿಕಾರಿಗಳು ತೀರ್ಮಾನ ಸಮಂಜಸವಾಗಿದೆ ಎಂದು ಒಪ್ಪಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ಯಲಹಂಕ ಸಮೀಪ ನಿರ್ಮಾಣ ಹಂತದಲ್ಲಿರುವ ಶಿವರಾಮ ಕಾರಂತ … Continue reading *ಶಿವರಾಂ ಕಾರಂತ ಬಡಾವಣೆ ವೀಕ್ಷಿಸಿದ ಡಿಸಿಎಂ ಮಹತ್ವದ ನಿರ್ಧಾರ*