*ಶೃಂಗೇರಿ ಮರುಎಣಿಕೆ ಫಲಿತಾಂಶ ಇಡೀ ದೇಶಕ್ಕೇ ಮಾರಕ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಸೋಮವಾರ ಅವರು ಪ್ರತಿಕ್ರಿಯೆ ನೀಡಿದರು. “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ ಇಲ್ಲಿ ನಡೆದಿರುವುದು ಷಡ್ಯಂತ್ರ. ಅತ್ಯಂತ ಆಘಾತಕಾರಿ ವಿಚಾರ. ನಾವು ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿಸುತ್ತೇವೆ. ಕಾನೂನಾತ್ಮಕವಾಗಿಯೂ ಹೋರಾಟ ಮಾಡುತ್ತೇವೆ” ಎಂದು ಹೇಳಿದರು. “ಇದೊಂದು ಅಂತಾರಾಷ್ಟ್ರೀಯ … Continue reading *ಶೃಂಗೇರಿ ಮರುಎಣಿಕೆ ಫಲಿತಾಂಶ ಇಡೀ ದೇಶಕ್ಕೇ ಮಾರಕ: ಡಿಸಿಎಂ ಡಿ.ಕೆ.ಶಿವಕುಮಾರ್*