*ದೆಹಲಿಯಲ್ಲಿಯೇ ಬೀಡುಬಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್: ಕುತೂಹಲ ಮೂಡಿಸಿದ ನಡೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಮುಂದಾಗಿದ್ದು, ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ. ಈ ಬೆಳವಣಿಗೆ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ. ಮಂಗಳವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ನಡೆಸಿದ ಮ್ಯಾರಥಾನ್ ಸಭೆ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮ್ಯಯ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೊದಲಿನಿಂದಲೂ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರಿವ ಡಿಸಿಎಂ ಡಿ.,ಕೆ.ಶಿವಕುಮಾರ್ ಸಿದ್ದರಾಮಯ್ಯ ಬಳಿಕ ಮುಖ್ಯಮಂತ್ರಿಯಾಗಲಿದ್ದಾರಾ? ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ. ಸಿಎಂ ಸ್ಥಾನಕ್ಕೆಸಿದ್ದರಾಮಯ್ಯ ರಾಜೀನಾಮೆ ಹಾಗೂ ಮುಂದಿನ … Continue reading *ದೆಹಲಿಯಲ್ಲಿಯೇ ಬೀಡುಬಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್: ಕುತೂಹಲ ಮೂಡಿಸಿದ ನಡೆ*